Posts Tagged ‘blogs’

ಬ್ಲಾಗ್ ಬೀಟ್ 20

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.
……………………………………………………

ಟೂನಂಗಡಿ
ಟೂನಂಗಡಿ ತೆರೆದು ಕೂತಿರುವ ಅಮೃತ್.ವಿ ಉದಯವಾಣಿಯಲ್ಲಿ ಪ್ರಕಟವಾದ ತಮ್ಮ ಕಾರ್ಟೂನುಗಳಲ್ಲಿ ಕೆಲವನ್ನು ಬ್ಲಾಗಿಗೆ ಹಾಕಿರುವುದು [...]

Continue reading »

ಬ್ಲಾಗ್ ಬೀಟ್ 11

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.………………………………………………………………

ಪಂಚ್ ಲೈನ್
‘ಪುತ್ರ’ಕರ್ತರಾಗಿಯೂ, ‘ಪತ್ರ’ಕರ್ತರಾಗಿಯೂ ಖ್ಯಾತರಾದ, ರಾಜಕೀಯ ಮೇಧಾವಿ ಎಂದು ಕುಖ್ಯಾತರಾಗಿರುವ ಶ್ರೀಯುತ ದೇವೇಗೌಡರು ಆತ್ಮಕತೆಯನ್ನು ಬರೆದರೆ [...]

Continue reading »

ಬ್ಲಾಗ್ ಬೀಟ್ 10

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.
………………………………………………………………
ಬೊಗಳೆ ರಗಳೆ
ತಮ್ಮನ್ನು ಉಚ್ಛಾಟಿಸಿದ ಪಕ್ಷ ಯಾವುದು ಎಂಬುದೇ ತಿಳಿಯದೆ ಅಪಾರ ಗೊಂದಲದಲ್ಲಿರುವ ಸಿಂಧ್ಯಾರವರನ್ನು ಖಾಸಗಿಯಾಗಿ ಸಂದರ್ಶನ [...]

Continue reading »

ಬ್ಲಾಗ್ ಬೀಟ್ 9

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ಸುದ್ದೀಶ. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.
………………………………………………………………

ಬೊಗಳೆ ರಗಳೆ
ಇಂಧನ ಬೆಲೆಯೇರಿಕೆಯ ವಿರುದ್ಧ ವಾಹನ ಚಾಲಕರು ಬೈದಾಡಿ ಬಾಯಿ ಸೇವೆ ಮುಗಿಸಿಕೊಂಡು ತಮ್ಮ ಗಾಡಿಗಳಿಗೆ [...]

Continue reading »